Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:5 - ಕನ್ನಡ ಸಮಕಾಲಿಕ ಅನುವಾದ

5 ಕಿಟಕಿಗಳಲ್ಲಿ ಬಾಗಿಲುಗಳೂ, ನಿಲುವುಗಳೂ ಎಲ್ಲಾ ಚೌಕವಾಗಿದ್ದವು. ಮೂರು ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳು ಎದುರೆದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎಲ್ಲಾ ದ್ವಾರಗಳೂ ಬೆಳಕುಕಿಂಡಿಗಳೂ ಚತುಷ್ಕೋನಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಿಂಡಿಗಳು ಎದುರೆದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲ್ಲಾ ದ್ವಾರಗಳೂ ಬೆಳಕು ಕಂಡಿಗಳೂ ಚತುಷ್ಕೋಣಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಂಡಿಗಳು ಎದುರೆದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗೋಡೆಯ ಪ್ರತಿಯೊಂದು ಕೊನೆಯಲ್ಲೂ ಮೂರು ಬಾಗಿಲುಗಳಿದ್ದವು. ಎಲ್ಲ ಬಾಗಿಲುಗಳ ಚೌಕಟ್ಟುಗಳೂ ಚತುಷ್ಕೋಣಾಕಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:5
3 ತಿಳಿವುಗಳ ಹೋಲಿಕೆ  

ಅವರು ರಕ್ತದಲ್ಲಿ ಸ್ವಲ್ಪ ತೆಗೆದು, ಕುರಿಮರಿಯ ಮಾಂಸವನ್ನು ಭೋಜನಮಾಡುವ ಮನೆಗಳ ಬಾಗಿಲಿನ ನಿಲುವು ಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.


ಮೂರು ಸಾಲು ಕಿಟಕಿಗಳು ಇದ್ದವು. ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳಿದ್ದವು.


22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು