1 ಅರಸುಗಳು 8:19 - ಕನ್ನಡ ಸಮಕಾಲಿಕ ಅನುವಾದ19 ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ಅದನ್ನು ಕಟ್ಟಬೇಕಾದವನು ನೀನಲ್ಲ; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |