1 ಅರಸುಗಳು 8:28 - ಕನ್ನಡ ಸಮಕಾಲಿಕ ಅನುವಾದ28 ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ಇಂದು ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡು; ಈಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ದಯವಿಟ್ಟು ನನ್ನ ಪ್ರಾರ್ಥನೆಯನ್ನು ಮತ್ತು ಮನವಿಯನ್ನು ಕೇಳು. ನಾನು ನಿನ್ನ ಸೇವಕ. ಯೆಹೋವನೇ, ನೀನೇ ನನ್ನ ದೇವರು. ಇಂದು ನಿನಗೆ ನಾನು ಮಾಡುತ್ತಿರುವ ಈ ಪ್ರಾರ್ಥನೆಯನ್ನು ಲಾಲಿಸು. ಅಧ್ಯಾಯವನ್ನು ನೋಡಿ |