Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:45 - ಕನ್ನಡ ಸಮಕಾಲಿಕ ಅನುವಾದ

45 ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಪರಲೋಕದಲ್ಲಿರುವ ನೀವು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಪರಲೋಕದಲ್ಲಿರುವ ನೀನು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರ ನ್ಯಾಯವನ್ನು ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆಗ ಪರಲೋಕದಿಂದಲೇ ನೀನು ಅವರ ಪ್ರಾರ್ಥನೆಗಳನ್ನು ಆಲಿಸಿ ಅವರಿಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:45
6 ತಿಳಿವುಗಳ ಹೋಲಿಕೆ  

ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


“ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ಯೆಹೋವ ದೇವರಾದ ನಿಮಗೆ ಪ್ರಾರ್ಥನೆ ಮಾಡಿದಾಗ,


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು