1 ಅರಸುಗಳು 8:47 - ಕನ್ನಡ ಸಮಕಾಲಿಕ ಅನುವಾದ47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |