1 ಅರಸುಗಳು 8:50 - ಕನ್ನಡ ಸಮಕಾಲಿಕ ಅನುವಾದ50 ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು. ಅಧ್ಯಾಯವನ್ನು ನೋಡಿ |