1 ಅರಸುಗಳು 8:7 - ಕನ್ನಡ ಸಮಕಾಲಿಕ ಅನುವಾದ7 ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು. ಅಧ್ಯಾಯವನ್ನು ನೋಡಿ |