Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:20 - ಕನ್ನಡ ಸಮಕಾಲಿಕ ಅನುವಾದ

20 ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸ್ರಯೇಲರು ಸಂಹರಿಸದೆ ಉಳಿಸಿದ ಅನ್ಯಜನರನ್ನೂ ಕಾನಾನ್ ದೇಶದಲ್ಲಿ ಉಳಿದಿದ್ದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವೀಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಅವನು ಇಸ್ರಾಯೇಲ್ಯರಿಂದ ಸಂಹೃತರಾಗದೆ ಇಸ್ರಾಯೇಲ್ಯರಲ್ಲದವರೂ ಕಾನಾನ್‍ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಹಿವ್ವೀಯರು ಮತ್ತು ಯೆಬೂಸಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:20
16 ತಿಳಿವುಗಳ ಹೋಲಿಕೆ  

ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.


ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು.


ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.


ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.


ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.


ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,


ಹಿವ್ವಿಯರು, ಅರ್ಕಿಯರು, ಸೀನಿಯರು,


ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ,


ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು