1 ಅರಸುಗಳು 9:23 - ಕನ್ನಡ ಸಮಕಾಲಿಕ ಅನುವಾದ23 ಇದರೊಳಗೆ ಐದು ನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇದಲ್ಲದೆ, ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಯೇಲರನ್ನು ಅಧಿಕಾರಿಗಳನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲ್ಯರನ್ನು ಅಧಿಕಾರಿಗಳನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸೊಲೊಮೋನನ ಯೋಜನೆಗಳ ಉಸ್ತುವಾರಿಗೆ ಐನೂರ ಐವತ್ತು ಮಂದಿ ಮೇಲ್ವಿಚಾರಕರಿದ್ದರು. ಅವರು ಕೆಲಸ ಮಾಡುವ ಜನರ ಮೇಲಿನ ಅಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿ |