1 ಅರಸುಗಳು 9:24 - ಕನ್ನಡ ಸಮಕಾಲಿಕ ಅನುವಾದ24 ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |