1 ಕೊರಿಂಥದವರಿಗೆ 1:11 - ಕನ್ನಡ ಸಮಕಾಲಿಕ ಅನುವಾದ11 ನನ್ನ ಪ್ರಿಯರೇ, ಖ್ಲೋಯೆಯ ಮನೆಯ ಕೆಲವರು, ನಿಮ್ಮೊಳಗೆ ಜಗಳಗಳುಂಟೆಂದು ನನಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಕಂದರೆ ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದು ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಸಹೋದರ ಸಹೋದರಿಯರೇ, ಖ್ಲೊಯೆಯ ಮನೆಯಿಂದ ಬಂದಿದ್ದ ಕೆಲವರು ನಿಮ್ಮ ಬಗ್ಗೆ ನನಗೆ ಹೇಳಿದರು. ನಿಮ್ಮ ಮಧ್ಯದಲ್ಲಿ ವಾಗ್ವಾದಗಳಿರುವುದಾಗಿ ನನಗೆ ತಿಳಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಭಾವಾನು ಅನಿ ಭೆನಿಯಾನು ತುಮ್ಚ್ಯಾ ಮದ್ದಿ ನ್ಯಾಯ್ ಝಗ್ಡೆ ಉಟ್ಲ್ಯಾತ್ ಮನುನ್ ಖ್ಲೊಯೆಚ್ಯಾ ಘರ್‍ಚ್ಯಾ ಲೊಕಾಂಚ್ಯಾ ವೈನಾ ಮಾಕಾ ಕಳ್ಳಾ. ಅಧ್ಯಾಯವನ್ನು ನೋಡಿ |