1 ಕೊರಿಂಥದವರಿಗೆ 1:16 - ಕನ್ನಡ ಸಮಕಾಲಿಕ ಅನುವಾದ16 ಹೌದು, ಸ್ತೆಫನನ ಮನೆಯವರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದೇನೆ. ಇದನ್ನು ಬಿಟ್ಟು ಯಾರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದು ನನ್ನ ಜ್ಞಾಪಕದಲ್ಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೌದು, ಸ್ತೇಫನನ ಮನೆಯವರಿಗೂ ದೀಕ್ಷಾಸ್ನಾನವನ್ನು ಕೊಟ್ಟಿದ್ದೇನೆ. ಇವರಲ್ಲದೆ ಇನ್ನಾರಿಗೂ ದೀಕ್ಷಾಸ್ನಾನವನ್ನು ಕೊಟ್ಟ ನೆನಪು ನನಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ಕಾಣೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 (ಸ್ತೆಫನನ ಮನೆಯವರಿಗಲ್ಲದೆ ಬೇರೆ ಯಾರಿಗೂ ದೀಕ್ಷಾಸ್ನಾನ ಮಾಡಿಸಿದಂತೆ ನನಗೆ ತೋರುವುದಿಲ್ಲ.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಸ್ತೆಫನಾಚ್ಯಾ ಘರಾನ್ಯಾಚ್ಯಾಕ್ನಿಬಿ ಮಿಯಾ ಬಾಲ್ತಿಮ್ ದಿಲಾ ತೆ ಖರೆ ಹಾಯ್, ಎವ್ಡೆ ಸೊಡುನ್ ಅನಿ ಕೊನಾಕ್ ಮಿಯಾ ಬಾಲ್ತಿಮ್ ದಿಲಾ ಮನ್ತಲೆ ಮಾಕಾ ತರ್ ಕಾಯ್ ಯಾದ್ ನಾ. ಅಧ್ಯಾಯವನ್ನು ನೋಡಿ |