1 ಕೊರಿಂಥದವರಿಗೆ 10:19 - ಕನ್ನಡ ಸಮಕಾಲಿಕ ಅನುವಾದ19 ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗೆ ಹೇಳುವದರಿಂದ ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವೆಂದು ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅಶೆ ಮನ್ತಾನಾ ಮಿಯಾ ಕಾಯ್ ಸಾಂಗುಕ್ ಬಗುಕ್ ಲಾಗ್ಲಾ? ಮುರ್ತಿಯಾಕ್ನಿ ಭೆಟ್ವಲ್ಲೆ ಖಾನ್ ಎಕ್ ಖರಿ ಬಲಿ ಮನುನ್ ಮನ್ತಾ ಕಾಯ್? ನಾ ಹೊಲ್ಯಾರ್ ಎಕ್ ಮುರ್ತಿ ಖರೊ ದೆವ್ ಮನುನ್ ಮನ್ತಾ? ನಾ. ಅಧ್ಯಾಯವನ್ನು ನೋಡಿ |