1 ಕೊರಿಂಥದವರಿಗೆ 10:9 - ಕನ್ನಡ ಸಮಕಾಲಿಕ ಅನುವಾದ9 ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮಿ ಧನಿಯಾಚಿ ಪರಿಕ್ಷಾ ಕರುಚೆ ನ್ಹಯ್, ತೆನಿ ಉಲ್ಲ್ಯಾಸ್ಯಾಚಿ ಪರಿಕ್ಷಾ ಕರ್‍ಲ್ಯಾನಿ ಅನಿ ಸಾಪಾನಿ ತೆಂಕಾ ನಾಸ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |