1 ಕೊರಿಂಥದವರಿಗೆ 11:11 - ಕನ್ನಡ ಸಮಕಾಲಿಕ ಅನುವಾದ11 ಆದರೂ, ಕರ್ತ ದೇವರಲ್ಲಿ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀಯಿಲ್ಲದ ಪುರುಷನೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೂ ಪ್ರಭುವಿನ ಮಟ್ಟಿಗೆ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀ ಇಲ್ಲದೆ ಪುರುಷನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೂ ಕರ್ತನ ಸಂಬಂಧದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ ಸ್ತ್ರೀಯರಿಲ್ಲದೆ ಪುರುಷರೂ ಸಂಪೂರ್ಣರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಪ್ರಭುವಿನ ದೃಷ್ಟಿಯಲ್ಲಿ ಸ್ತ್ರೀಯು ಪುರುಷನಿಗೆ ಎಷ್ಟು ಮುಖ್ಯವೋ ಪುರುಷನೂ ಸ್ತ್ರೀಗೆ ಅಷ್ಟೇ ಮುಖ್ಯ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜಾಲ್ಯಾರ್ಬಿ ಧನಿಯಾಂಚ್ಯಾ ಎಕ್ವಟ್ಟಾತ್ ಬಾಯ್ಕೊಮನುಸ್ ಘೊವ್ಮಾನುಸ್ ನಸ್ತಾನಾ ಅನಿ ಘೊವ್ಮಾನುಸ್ ಬಾಯ್ಕೊಮಾನುಸ್ ನಸ್ತಾನಾ ಸಂಪುರ್ನ್ ನ್ಹಯ್. ಅಧ್ಯಾಯವನ್ನು ನೋಡಿ |