1 ಕೊರಿಂಥದವರಿಗೆ 11:28 - ಕನ್ನಡ ಸಮಕಾಲಿಕ ಅನುವಾದ28 ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆಚ್ಯಾಸಾಟ್ನಿ ಹರ್ ಎಕ್ಲೊ ಅದ್ದಿ ಅಪ್ನಾಚಿ ಝಡ್ತಿ ಕರುಂದಿತ್ ಅನಿ ಮಾನಾ ಹಿ ಭಾಕ್ರಿ ಖಾಂವ್ದಿತ್ ಅನಿ ಹ್ಯಾ ಆಯ್ದಾನಾತ್ಲೆ ಫಿಂವ್ದಿತ್. ಅಧ್ಯಾಯವನ್ನು ನೋಡಿ |