1 ಕೊರಿಂಥದವರಿಗೆ 11:33 - ಕನ್ನಡ ಸಮಕಾಲಿಕ ಅನುವಾದ33 ಹೀಗಿರುವುದರಿಂದ ನನ್ನ ಪ್ರಿಯರೇ, ನೀವು ಭೋಜನಕ್ಕಾಗಿ ಕೂಡಿಬರುವಾಗ ಎಲ್ಲರಿಗಾಗಿ ಕಾದುಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದ್ದರಿಂದ ಪ್ರಿಯ ಸಹೋದರರೇ, ಪ್ರಭುವಿನ ಭೋಜನಕ್ಕಾಗಿ ನೀವು ಒಂದಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಈ ಭೋಜನವನ್ನು ಮಾಡುವದಕ್ಕೆ ಕೂಡಿಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ನನ್ನ ಪ್ರಿಯ ಸಹೋದರ ಸಹೋದರಿಯರೇ, ನೀವು ಊಟ ಮಾಡುವುದಕ್ಕಾಗಿ ಒಟ್ಟಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಹೆಚ್ಯಾಸಾಟ್ನಿ ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಜೆವ್ನಾಕ್ ಎಕಾಕ್ಡೆ ಗೊಳಾ ಹೊಲ್ಲ್ಯಾ ಮಾನಾ, ಎಕಾಮೆಕಾಚಿ ವಾಟ್ ಬಗಾ. ಅಧ್ಯಾಯವನ್ನು ನೋಡಿ |