1 ಕೊರಿಂಥದವರಿಗೆ 11:8 - ಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ, ಪುರುಷನು ಸ್ತ್ರೀಯಿಂದಲ್ಲ, ಆದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸ್ತ್ರೀಯಿಂದ ಪುರುಷನಲ್ಲ; ಪುರುಷನಿಂದ ಸ್ತ್ರೀ ಉತ್ಪತ್ತಿ ಆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ; ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪುರುಷನು ಸ್ತ್ರೀಯಿಂದ ಬಂದಿಲ್ಲ: ಸ್ತ್ರೀಯು ಪುರುಷನಿಂದ ಬಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್ ಘವ್ಮಾನ್ಸಾಕ್ ಬಾಯ್ಕೊಮಾನುಸ್ ವೈನಾ ರಚಲ್ಲೆ ನಾ ಬಾಯ್ಕೊಮಾನ್ಸಿಕ್ ಘವ್ಮಾನ್ಸಾ ವೈನಾ ರಚಲ್ಲೆ ಹಾಯ್. ಅಧ್ಯಾಯವನ್ನು ನೋಡಿ |