Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:16 - ಕನ್ನಡ ಸಮಕಾಲಿಕ ಅನುವಾದ

16 ಒಂದು ವೇಳೆ ಕಿವಿ, “ನಾನು ಕಣ್ಣಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಥವಾ ಕಿವಿ, “ನಾನು ಕಣ್ಣಲ್ಲ, ಈ ಕಾರಣ ನಾನು ದೇಹಕ್ಕೆ ಸೇರಿಲ್ಲ,” ಎಂದು ಹೇಳಿದ್ದಾದರೆ ಅದು ದೇಹದ ಅಂಗವಾಗಿರುವುದು ತಪ್ಪೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಿವಿ - ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿದ್ದಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕಿವಿಯು, “ನಾನು ಕಣ್ಣಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಕಿವಿಯು ದೇಹದಿಂದ ಹೊರತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಕಾನ್ ಜರ್,“ಮಿಯಾ ಡೊಳೊ ನ್ಹಯ್, ತಸೆ ಮನುನ್ ಆಂಗಾಚೊ ಭಾಗ್”, ಮನಿಲ್ ತರ್ ತೊ ಆಂಗಾಚೊ ಭಾಗ್ ನ್ಹಯ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:16
6 ತಿಳಿವುಗಳ ಹೋಲಿಕೆ  

ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ಆದರೆ ದೇಹದಲ್ಲಿ ಬಲಹೀನವಾದವುಗಳೆಂದು ತೋರುವ ಅಂಗಗಳೇ ನಮಗೆ ಎಷ್ಟೋ ಹೆಚ್ಚಾಗಿ ಅವಶ್ಯವಾಗಿವೆ.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ಒಂದು ವೇಳೆ ಕಾಲು, “ನಾನು ಕೈಯಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ, ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?


ದೇಹವೆಲ್ಲಾ ಕಣ್ಣಾದರೆ ನಾವು ಕೇಳುವುದೆಲ್ಲಿ? ಅಥವಾ ಅದೆಲ್ಲಾ ಕಿವಿಯಾದರೆ, ಮೂಸಿ ನೋಡುವುದೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು