1 ಕೊರಿಂಥದವರಿಗೆ 12:17 - ಕನ್ನಡ ಸಮಕಾಲಿಕ ಅನುವಾದ17 ದೇಹವೆಲ್ಲಾ ಕಣ್ಣಾದರೆ ನಾವು ಕೇಳುವುದೆಲ್ಲಿ? ಅಥವಾ ಅದೆಲ್ಲಾ ಕಿವಿಯಾದರೆ, ಮೂಸಿ ನೋಡುವುದೆಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇಹವಿಡೀ ಕಣ್ಣೇ ಆದರೆ ಅದು ಕೇಳುವ ಬಗೆ ಹೇಗೆ? ಅಥವಾ ಅದು ಇಡೀ ಕಿವಿಯೇ ಆದರೆ, ಮೂಸಲು ಮೂಗು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇಹವೆಲ್ಲಾ ಕಣ್ಣಾದರೆ ಕಿವಿಯೆಲ್ಲಿ? ಅದೆಲ್ಲಾ ಕಿವಿಯಾದರೆ ಮೂಗೆಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಡೀ ದೇಹವೇ ಕಣ್ಣಾಗಿದ್ದರೆ, ಕೇಳಿಸಿಕೊಳ್ಳಲು ದೇಹಕ್ಕೆ ಸಾಧ್ಯವಿರುತ್ತಿರಲಿಲ್ಲ. ಇಡೀ ದೇಹವೇ ಕಿವಿಯಾಗಿದ್ದರೆ, ದೇಹವು ಯಾವುದರ ವಾಸನೆಯನ್ನೂ ತಿಳಿದುಕೊಳ್ಳಲಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಸಗ್ಳೆ ಆಂಗ್ ಡೊಳೆಚ್ ಹೊಲ್ಲೊ ರ್‍ಹಾಲ್ಯಾರ್ ಆಯಿಕ್ತಲಿ ತಾಕತ್ ಖೈ ರ್‍ಹಾಯ್ ಹೊತ್ತಿ? ತಸೆಚ್ ಸಗ್ಳೆ ಆಂಗ್ ಕಾನುಚ್ ಹೊವ್ನ್ ರ್‍ಹಾಲ್ಯಾರ್ ವಾಸ್ ಘೆತಲಿ ತಾಕತ್ ಖೈ ರ್‍ಹಾಯ್ ಹೊತ್ತಿ? ಅಧ್ಯಾಯವನ್ನು ನೋಡಿ |