1 ಕೊರಿಂಥದವರಿಗೆ 12:2 - ಕನ್ನಡ ಸಮಕಾಲಿಕ ಅನುವಾದ2 ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಅಜ್ಞಾನಿಗಳಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕ ವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತುಮಿ ವಿಶ್ವಾಸಾತ್ ನತ್ತ್ಯಾಶಿ ತನ್ನಾ ತುಮ್ಚ್ಯಾ ಮನಾಕ್ ಯೆತಾ ತಸೆ ಮುಕ್ಕ್ಯಾ ಮುರ್ತಿಯಾಂಚೆ ಆರಾದನ್ ಕರುಕ್ ತುಮಿ ಪಳುನ್ ಖೆಳುಕ್ ಲಾಗಲ್ಲ್ಯಾಸಿ ಮನುನ್ ತುಮ್ಕಾಚ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |