1 ಕೊರಿಂಥದವರಿಗೆ 12:22 - ಕನ್ನಡ ಸಮಕಾಲಿಕ ಅನುವಾದ22 ಆದರೆ ದೇಹದಲ್ಲಿ ಬಲಹೀನವಾದವುಗಳೆಂದು ತೋರುವ ಅಂಗಗಳೇ ನಮಗೆ ಎಷ್ಟೋ ಹೆಚ್ಚಾಗಿ ಅವಶ್ಯವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಷ್ಟುಮಾತ್ರವಲ್ಲ, ಬಲಹೀನವಾಗಿ ತೋರುವ ಅಂಗಗಳೂ ನಮಗೆ ಬೇಕೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇಹದಲ್ಲಿ ಅಲ್ಪಬಲವುಳ್ಳವುಗಳಾಗಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಲ್ಲದೆ ದೇಹದಲ್ಲಿ ಬಲಹೀನವಾಗಿ ತೋರುವ ಅಂಗಗಳು ನಿಜವಾಗಿಯೂ ಬಹಳ ಅವಶ್ಯವಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಹೆ ಸೊಡುನ್ ಆಂಗಾಚಿ ಲೈ ಬಳ್ ನಸಲ್ಲಿ ಮನುನ್ ದಿಸ್ತಲಿ ಭಾಗಾ ಲೈ ಗರ್ಜೆಚಿ ಹಾತ್. ಅಧ್ಯಾಯವನ್ನು ನೋಡಿ |