1 ಕೊರಿಂಥದವರಿಗೆ 12:24 - ಕನ್ನಡ ಸಮಕಾಲಿಕ ಅನುವಾದ24 ನಾವು ಬಾಹ್ಯ ಅಂಗಗಳಿಗೆ ಹೆಚ್ಚಿನ ವಿಶೇಷತೆಯನ್ನು ಕೊಡುವುದಿಲ್ಲ. ಆದರೆ ಗೌರವ ಕಡಿಮೆಯಿರುವ ಅಂಗಗಳಿಗೆ, ದೇವರು ಹೆಚ್ಚು ಗೌರವವನ್ನು ಕೊಡುವಂತೆ, ಎಲ್ಲಾ ಅಂಗಗಳನ್ನು ಒಟ್ಟಾಗಿ ದೇಹದಲ್ಲಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924-25 ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಾಹ್ಯ ಅಂಗಗಳಿಗೆ ಇಂಥ ಸಂರಕ್ಷಣೆ ಅಗತ್ಯವಿರುವುದಿಲ್ಲ. ದೇಹವನ್ನು ನಿರ್ಮಿಸಿದ ದೇವರು ಗೌಣವೆಂದೆಣಿಸಲಾಗುವ ಅಂಗಗಳಿಗೂ ವಿಶೇಷ ಘನತೆಯನ್ನು ಇತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24-25 ಅಂದವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೆ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಕೂಡಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಹು ಸುಂದರವಾದ ಅಂಗಗಳಿಗೆ ಇಂಥ ವಿಶೇಷ ಸಂರಕ್ಷಣೆಯ ಅಗತ್ಯವಿರುವುದಿಲ್ಲ. ಆದರೆ ದೇವರು ಅಂಗಗಳನ್ನು ಒಟ್ಟಾಗಿ ಸೇರಿಸಿದ್ದಾನೆ ಮತ್ತು ಕೊರತೆಯಲ್ಲಿರುವ ಅಂಗಗಳಿಗೆ ಹೆಚ್ಚಿನ ಮಾನ್ಯತೆಯನ್ನು ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಖರೆ ಬರೆ ದಿಸ್ತಲ್ಯಾ ಭಾಗಾಕ್ನಿ ನೆಸ್ವುತಲಿ ಗರಜ್ ನಾ. ಖರೆ ದೆವಾನ್ ಕಮಿಚ್ಯಾ ಅಂಗಾಕ್ ಮಾನ್ ದಿ ಸಾರ್ಕೆ ಕರುನ್ ನಿಪ್ವುನ್ ಥವ್ಲಾ. ಅಧ್ಯಾಯವನ್ನು ನೋಡಿ |