Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:25 - ಕನ್ನಡ ಸಮಕಾಲಿಕ ಅನುವಾದ

25 ಹೀಗೆ ದೇವರು ದೇಹದಲ್ಲಿ ಭಿನ್ನಭೇದವಿಲ್ಲದೇ, ಎಲ್ಲವೂ ಒಂದಕ್ಕೊಂದು ಪರಸ್ಪರ ಚಿಂತಿಸುವುದಾಗಿ ಕೂಡಿ ಹೋಗುವಂತೆ ಸಮಾನವಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇಹದಲ್ಲಿ ಭಿನ್ನಭೇದವಿಲ್ಲದೆ ಅಂಗಗಳು ಒಂದಕ್ಕೊಂದರ ಹಿತವನ್ನು ಗಮನಿಸುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಮ್ಮ ದೇಹವು ವಿಭಜನೆಯಾಗದಂತೆ ಅಂಗಗಳು ಒಂದಕ್ಕೊಂದರ ಹಿತವನ್ನು ಸರಿಸಮನಾಗಿ ಗಮನಿಸುವಂತೆ ದೇವರು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅಶೆ ಅಂಗಾತ್ ತಾಂಡೆ ಹೊಯ್‌ನಸ್ತಾನಾ ರ್‍ಹಾವ್ಕ್ ಅನಿ ಭಾಗಾನಿ ಎಕಾಮೆಕಾಚ್ಯಾ ಬರೆಪಾನಾಸಾಟಿ ರಾಬುಕ್ ಮನುನ್ ದೆವಾನ್ ರಚ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:25
8 ತಿಳಿವುಗಳ ಹೋಲಿಕೆ  

ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು.


ನಾವು ಬಾಹ್ಯ ಅಂಗಗಳಿಗೆ ಹೆಚ್ಚಿನ ವಿಶೇಷತೆಯನ್ನು ಕೊಡುವುದಿಲ್ಲ. ಆದರೆ ಗೌರವ ಕಡಿಮೆಯಿರುವ ಅಂಗಗಳಿಗೆ, ದೇವರು ಹೆಚ್ಚು ಗೌರವವನ್ನು ಕೊಡುವಂತೆ, ಎಲ್ಲಾ ಅಂಗಗಳನ್ನು ಒಟ್ಟಾಗಿ ದೇಹದಲ್ಲಿಟ್ಟಿದ್ದಾರೆ.


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು