1 ಕೊರಿಂಥದವರಿಗೆ 12:26 - ಕನ್ನಡ ಸಮಕಾಲಿಕ ಅನುವಾದ26 ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಎಕ್ ಭಾಗಾಕ್ ದುಕ್ತಾ ಹೊಲ್ಯಾರ್;ಸಗ್ಳ್ಯಾ ಭಾಗಾಕ್ನಿಬಿ ದುಕ್ತಾ; ಎಕ್ ಭಾಗಾಕ್ ಮಾನ್ ಗಾವ್ಲ್ಯಾ ಸಗ್ಳ್ಯಾ ಭಾಗಾಕ್ಬಿ ಖುಶಿ ಹೊತಾ. ಅಧ್ಯಾಯವನ್ನು ನೋಡಿ |