1 ಕೊರಿಂಥದವರಿಗೆ 12:27 - ಕನ್ನಡ ಸಮಕಾಲಿಕ ಅನುವಾದ27 ಈಗ ನೀವು ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಆ ದೇಹದ ಅಂಗಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀವು ಕ್ರಿಸ್ತನ ದೇಹವು, ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತುಮಿ ತರ್ ಕ್ರಿಸ್ತಾಚೆ ಆಂಗ್ ಅನಿ ಹರ್ ಎಕ್ಲೊಬಿ ತೆಚೊ ಭಾಗ್. ಅಧ್ಯಾಯವನ್ನು ನೋಡಿ |