1 ಕೊರಿಂಥದವರಿಗೆ 12:30 - ಕನ್ನಡ ಸಮಕಾಲಿಕ ಅನುವಾದ30 ಎಲ್ಲರೂ ರೋಗಗಳನ್ನು ಗುಣಪಡಿಸುವ ವರವನ್ನು ಹೊಂದಿದವರೋ? ಎಲ್ಲರೂ ಪರೋಪಕಾರಿಗಳೋ? ಎಲ್ಲರೂ ಆಡಳಿತಗಾರರೋ? ಎಲ್ಲರೂ ಅನ್ಯಭಾಷೆಗಳನ್ನಾಡುವವರೋ? ಅಥವಾ ಅನ್ಯಭಾಷೆಗಳ ವ್ಯಾಖ್ಯಾನ ಮಾಡುವವರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ವಾಣಿಗಳನ್ನಾಡುವರೋ? ವಾಣಿಗಳ ಅರ್ಥವನ್ನು ಹೇಳುವದಕ್ಕೆ ಎಲ್ಲರಿಗೂ ಶಕ್ತಿಯುಂಟೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಆ ಭಾಷೆಗಳನ್ನು ಅನುವಾದಿಸುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಸಗ್ಳ್ಯಾಕ್ನಿಬಿ ಗುನ್ ಕರ್‍ತಲಿ ತಾಕತ್ ಹಾಯ್ ಕಾಯ್? ಸಗ್ಳೆ ಜಾನಾಬಿ ದುಸ್ರ್ಯಾ ದುಸ್ರ್ಯಾ ಬಾಶಾನಿ ಬೊಲ್ತ್ಯಾತ್ ಕಾಯ್? ಸಗ್ಳೆಬಿ ತೆಚೊ ಅರ್ಥ್ ಸೊಡ್ವುನ್ ಸಾಂಗ್ತಲೊ ಕಾಯ್? ಅಧ್ಯಾಯವನ್ನು ನೋಡಿ |