Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:7 - ಕನ್ನಡ ಸಮಕಾಲಿಕ ಅನುವಾದ

7 ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಾರ್ಥವಾಗಿ ಕೊಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹರ್ ಎಕ್ಲ್ಯಾಕ್ ದಿಸುನ್ ಯೆತಾತ್ ತಿ ಪವಿತ್ರ್ ಆತ್ಮ್ಯಾಚಿ ವರಾ ಸಗ್ಳ್ಯಾಂಚ್ಯಾ ಬರ್‍ಯಾಪಾನಾಸಾಟ್ನಿ ಮನುನ್ ದಿಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:7
11 ತಿಳಿವುಗಳ ಹೋಲಿಕೆ  

ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ.


ಅದರಂತೆಯೇ, ನೀವು ಸಹ ಆತ್ಮಿಕ ವರಗಳನ್ನು ಬಯಸುವುದರಿಂದ, ಸಭೆಗೆ ಭಕ್ತಿವೃದ್ಧಿ ಉಂಟುಮಾಡುವ ವರಗಳನ್ನೇ ಸಮೃದ್ಧವಾಗಿ ಪ್ರಯತ್ನಿಸಿರಿ.


ನೀನು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ನಿಜವೇ. ಆದರೆ, ಮತ್ತೊಬ್ಬನಿಗೆ ಭಕ್ತಿವೃದ್ಧಿಯಾಗಲಿಲ್ಲ.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.


ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು