1 ಕೊರಿಂಥದವರಿಗೆ 13:1 - ಕನ್ನಡ ಸಮಕಾಲಿಕ ಅನುವಾದ1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ಮನುಷ್ಯರ ಭಾಷೆಗಳನ್ನಲ್ಲದೆ ದೇವದೂತರ ಭಾಷೆಗಳನ್ನು ಮಾತಾಡಬಹುದು. ಆದರೆ ನನ್ನಲ್ಲಿ ಪ್ರೀತಿಯಿಲ್ಲದಿದ್ದರೆ, ನಾನು ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ತಾಳ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾನ್ಸಾಂಚ್ಯಾ ಅನಿ ದೆವಾಚ್ಯಾ ದುತಾಂಚ್ಯಾ ಸಗ್ಳ್ಯಾ ಬಾಶಾನಿ ಮಿಯಾ ಬೊಲಿಲ್, ಹೊಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಾ ಹೊಲ್ಯಾರ್ ಮಿಯಾ ಎಕ್ ಆವಾಜ್ ಕರ್‍ತಲ್ಯಾ ಆಯ್ದಾನ್ ಸಾರ್ಕೊ, ಕಿನ್ನಿಕ್ ಕಿನ್ನಿಕ್ ವಾಜ್ತಲ್ಯಾ ತಾಳಾ ಸಾರ್ಕೊ. ಅಧ್ಯಾಯವನ್ನು ನೋಡಿ |