1 ಕೊರಿಂಥದವರಿಗೆ 14:1 - ಕನ್ನಡ ಸಮಕಾಲಿಕ ಅನುವಾದ1 ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರೀತಿಯನ್ನು ಅಭ್ಯಾಸಮಾಡಿಕೊಳ್ಳಿರಿ. ಆದರೂ ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅವುಗಳೊಳಗೆ ವಿಶೇಷವಾಗಿ ಪ್ರವಾದಿಸುವ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪ್ರೆಮಾಚ್ಯಾ ಸಾರ್ಕೆ ಚಲಾ , ಆತ್ಮಿಕ್ ವರು, ಲೈ ಕರುನ್ ಪ್ರವಾದ್ ಕರ್ತಲೆ ವರು ಜೊಡುನ್ ಘೆವ್ಕ್ ತುಮಿ ಆಶಾ ಕರಾ. ಅಧ್ಯಾಯವನ್ನು ನೋಡಿ |