Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:10 - ಕನ್ನಡ ಸಮಕಾಲಿಕ ಅನುವಾದ

10 ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜಗತ್ತಿನಲ್ಲಿ ಎಷ್ಟೋ ಭಾಷೆಗಳಿವೆ. ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ ಅವುಗಳಲ್ಲಿ ಒಂದಾದರೂ ಅರ್ಥವಿಲ್ಲದ್ದಾಗಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಪಂಚದಲ್ಲಿ ಹಲವಾರು ಭಾಷೆಗಳಿರುವುದೇನೋ ಸತ್ಯ ಮತ್ತು ಆ ಭಾಷೆಗಳಿಗೆಲ್ಲಾ ಅರ್ಥವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜಗಾತ್ ಕವ್ಡ್ಯಾಕಿ ಥರಾಚಿ ಬಾಶಾ ಹಾತ್, ತ್ಯಾತುರ್ಲ್ಯಾ ಎಕ್ ಬಾಶೆಕ್‌ಬಿ ಅರ್ಥ್ ನಾ ಮನುನ್ ಕಾಯ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:10
2 ತಿಳಿವುಗಳ ಹೋಲಿಕೆ  

ಅದರಂತೆಯೇ, ನೀವೂ ಸ್ಪಷ್ಟವಾದ ಭಾಷೆಯಿಂದ ಮಾತನಾಡದೆ ಹೋದರೆ, ಮಾತನಾಡಿದ್ದು ಏನೆಂದು ತಿಳಿಯುವುದು ಹೇಗೆ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.


ನಾನು ಭಾಷೆಯ ಅರ್ಥವನ್ನು ಗ್ರಹಿಸದಿದ್ದರೆ, ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು, ಮಾತನಾಡುವವನು ನನಗೆ ಅನ್ಯದೇಶದವನಂತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು