1 ಕೊರಿಂಥದವರಿಗೆ 14:11 - ಕನ್ನಡ ಸಮಕಾಲಿಕ ಅನುವಾದ11 ನಾನು ಭಾಷೆಯ ಅರ್ಥವನ್ನು ಗ್ರಹಿಸದಿದ್ದರೆ, ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು, ಮಾತನಾಡುವವನು ನನಗೆ ಅನ್ಯದೇಶದವನಂತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಭಾಷೆಯ ಅರ್ಥವು ನನಗಾಗದಿದ್ದರೆ ಮಾತನಾಡುವವನಿಗೆ ನಾನು ಪರಕೀಯನಂತಾಗುತ್ತೇನೆ; ನನಗೆ ಅವನು ಪರಕೀಯನಂತಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು; ಮಾತಾಡುವವನು ನನಗೆ ಅನ್ಯದೇಶದವನಂತಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ, ಒಬ್ಬ ವ್ಯಕ್ತಿಯು ಮಾತಾಡುವ ಭಾಷೆಯನ್ನು ನಾನು ಅರ್ಥಮಾಡಿಕೊಳ್ಳದಿದ್ದರೆ ಅವನು ನನಗೆ ವಿದೇಶಿಯನಂತಿರುವನು; ನಾನೂ ಅವನಿಗೆ ವಿದೇಶಿಯನಂತಿರುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಖರೆ ಬಾಶೆಚೊ ಅರ್ತ್ ಮಾಕಾ ಗೊತ್ತ್ ನಸ್ಲ್ಯಾರ್, ಮಾಜೆಕ್ಡೆ ಬೊಲ್ತಲ್ಯಾಕ್ ಮಿಯಾ ಎಕ್ ವಳಕ್ ನಸಲ್ಲೊ ಸಾರ್ಕೆ ಹೊತಾ, ಅನಿ ತೊ ಬಿ ಮಾಕಾ ವಳಕ್ ನಸಲ್ಲೊ ಹೊತಾ. ಅಧ್ಯಾಯವನ್ನು ನೋಡಿ |