Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:22 - ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ, ಅನ್ಯಭಾಷೆಗಳನ್ನಾಡುವುದು ವಿಶ್ವಾಸಿಗಳಿಗೆ ಅಲ್ಲ, ಅವಿಶ್ವಾಸಿಗಳಿಗೆ ಸೂಚನೆಯಾಗಿದೆ. ಆದರೆ ಪ್ರವಾದಿಸುವುದು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪರವಶಾಭಾಷೆಗಳನ್ನು ಆಡುವುದರ ಸಾಕ್ಷ್ಯ ವಿಶ್ವಾಸಿಗಳಿಗಲ್ಲ, ಅವಿಶ್ವಾಸಿಗಳಿಗೆ. ದೇವರ ವಾಕ್ಯವನ್ನು ಪ್ರಬೋಧಿಸುವುದರ ಸಾಕ್ಷ್ಯವು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ವಾಣಿಗಳನ್ನಾಡುವದು ನಂಬದವರಿಗೆ ಸೂಚನೆಗಾಗಿದೆ ಹೊರತು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳುಕೊಳ್ಳಬೇಕು. ಆದರೆ ಪ್ರವಾದನೆಯು ನಂಬದವರಿಗೋಸ್ಕರವಲ್ಲ ನಂಬುವವರಿಗೋಸ್ಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ವಿವಿಧ ಭಾಷೆಗಳನ್ನು ಮಾತಾಡುವ ವರವು ನಂಬದ ಜನರಿಗೆ ಆಧಾರವಾಗಿದೆಯೇ ಹೊರತು ನಂಬುವವರಿಗಲ್ಲ. ಆದರೆ ಪ್ರವಾದನೆಯು ನಂಬುವ ಜನರಿಗೋಸ್ಕರವಾಗಿ ಇದೆಯೇ ಹೊರತು ನಂಬದವರಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಮನುನ್ ವಿಚಿತ್ರ್ ಭಾಶಾ ಬೊಲ್ತಲೆ ವಿಶ್ವಾಸಾತ್‍ ನಸಲ್ಯಾಕ್ನಿ ಎಕ್ ಸಾಕ್ಷಿ ಸಿವಾಯ್, ವಿಶ್ವಾಸಾತ್ ಹೊತ್ತ್ಯಾಕ್ನಿ ನ್ಹಯ್, ತಸೆಚ್, ದೆವಾಚಿ ಬಾತ್ಮಿ ಸಾಂಗ್ತಲೆ ವಿಶ್ವಾಸಾತ್ ಹೊತ್ತ್ಯಾಕ್ನಿ ಎಕ್ ಸಾಕ್ಷಿ, ವಿಶ್ವಾಸಾತ್ ನತ್ತ್ಯಾಕ್ನಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:22
6 ತಿಳಿವುಗಳ ಹೋಲಿಕೆ  

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.


ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,


ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು