Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:30 - ಕನ್ನಡ ಸಮಕಾಲಿಕ ಅನುವಾದ

30 ಕುಳಿತಿರುವ ಮತ್ತೊಬ್ಬನಿಗೆ ಏನಾದರೂ ಪ್ರಕಟನೆಯಾದರೆ, ಮೊದಲಿನವನು ಮೌನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಭೆಯಲ್ಲಿ ಕುಳಿತವರಲ್ಲಿ ಒಬ್ಬನಿಗೆ ದೇವರ ಶ್ರುತಿಲಭಿಸಿತೆಂದರೆ ಮೊದಲು ಮಾತನಾಡುತ್ತಿದ್ದವನು ಮೌನ ತಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮಗಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸಭೆಯಲ್ಲಿ ಕುಳಿತಿರುವ ಮತ್ತೊಬ್ಬ ವ್ಯಕ್ತಿಗೆ ದೇವರ ಸಂದೇಶವು ದೊರೆತರೆ, ಮೊದಲು ಮಾತಾಡುತ್ತಿರುವವನು ತನ್ನ ಮಾತನ್ನು ನಿಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಬಸುನ್ ಹೊತ್ತ್ಯಾಂಚ್ಯಾ ಭುತ್ತುರ್‍ಲ್ಯಾ ಎಕ್ಲ್ಯಾಕ್ ಕಾಯ್ಬಿ ದಿಸುನ್ ಯೆಲ್ಯಾರ್, ಬೊಲುನ್ಗೆತ್ ಹೊತ್ತೊ ಗಪ್ ರಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:30
8 ತಿಳಿವುಗಳ ಹೋಲಿಕೆ  

ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. ನೀವು ಹೇಳುತ್ತಿದ್ದ ಕಾರಣಗಳನ್ನೂ, ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?


ಪ್ರವಾದಿಗಳು ಇಬ್ಬರಾಗಲಿ, ಮೂವರಾಗಲಿ ಮಾತಾಡಲಿ, ಇತರರರು ವಿವೇಚನೆ ಮಾಡಲಿ.


ಎಲ್ಲರೂ ಕಲಿತುಕೊಳ್ಳುವಂತೆಯೂ, ಎಲ್ಲರೂ ಪ್ರೋತ್ಸಾಹ ಹೊಂದುವಂತೆಯೂ, ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು