1 ಕೊರಿಂಥದವರಿಗೆ 14:38 - ಕನ್ನಡ ಸಮಕಾಲಿಕ ಅನುವಾದ38 ಆದರೆ ಯಾರಾದರೂ ಇದನ್ನು ತಿರಸ್ಕಸಿದರೆ, ಅವರೂ ತಿರಸ್ಕಾರಕ್ಕೆ ಗುರಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯಾರಾದರು ಇದನ್ನು ಒಪ್ಪಿಕೊಳ್ಳದಿದ್ದರೆ, ನೀವು ಅವರನ್ನು ಒಪ್ಪಿಕೊಳ್ಳಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗೊತ್ತಿಗೆ ಬಾರದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯಾವನಾದರೂ ಇದನ್ನು ಒಪ್ಪಿಕೊಳ್ಳದಿದ್ದರೆ, ನೀವೂ ಅವನನ್ನು ಒಪ್ಪಿಕೊಳ್ಳಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತಸೆ ವಳ್ಕುನ್ ಘೆವ್ಕ್ ತೊ ತಯಾರ್ ನಾ ಹೊಲ್ಯಾರ್ ದೆವ್ ಬಿ ತೆಕಾ ವಳ್ಕಿನಾ. ಅಧ್ಯಾಯವನ್ನು ನೋಡಿ |