1 ಕೊರಿಂಥದವರಿಗೆ 15:11 - ಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ನಾನಾದರೇನು, ಅವರಾದರೇನು ಇದನ್ನೇ ನಾವು ಸಾರುವುದು, ಇದನ್ನೇ ನೀವು ನಂಬಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಾಗಾದರೆ ನಾನಾದರೇನು ಅವರಾದರೇನು, ಆ ಸಂಗತಿಗಳನ್ನೇ ಸಾರುತ್ತೇವೆ; ಅವುಗಳನ್ನು ನೀವು ನಂಬಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನಾನು ಬೋಧನೆ ಮಾಡಿದೆನೊ ಅಥವಾ ಇತರ ಅಪೊಸ್ತಲರು ಬೋಧನೆ ಮಾಡಿದರೊ ಎಂಬುದು ಮುಖ್ಯವಲ್ಲ. ನಾವೆಲ್ಲರೂ ಒಂದೇ ಸಂದೇಶವನ್ನು ಬೋಧಿಸುತ್ತೇವೆ ಮತ್ತು ನೀವು ನಂಬಿರುವುದೂ ಅದನ್ನೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಿಯಾ ಹೊಂವ್ದಿತ್, ತೆನಿ ಹೊಂವ್ದಿತ್, ಅಮಿ ಪರ್ಗಟ್ ಕರ್ತಾಂವ್ ತೆ ಎಕುಚ್, ಅನಿ ತುಮಿ ಖರೆ ಮನುನ್ ಮಾನುನ್ ಘೆಟಲ್ಲೆಬಿ ತೆಚ್. ಅಧ್ಯಾಯವನ್ನು ನೋಡಿ |