1 ಕೊರಿಂಥದವರಿಗೆ 15:18 - ಕನ್ನಡ ಸಮಕಾಲಿಕ ಅನುವಾದ18 ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದು ಮಾತ್ರವಲ್ಲದೆ ಕ್ರಿಸ್ತನವರಾಗಿ ನಿದ್ರೆಹೋದವರು ನಾಶವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇದಲ್ಲದೆ ಕ್ರಿಸ್ತನಲ್ಲಿದ್ದು ಸತ್ತುಹೋದವರು ನಾಶವಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತವ್ಡೆಚ್ ನ್ಹಯ್, ಕ್ರಿಸ್ತಾತ್ ಮರಲ್ಲೆ ಸಗ್ಳೆ ಜಾನಾ ನಾಸ್ ಹೊವ್ನ್ ಗೆಲ್ಯಾತ್ ಮನುನ್ ಹೊಲೆ. ಅಧ್ಯಾಯವನ್ನು ನೋಡಿ |