Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:21 - ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ಥಾನವು ಪರಿಣಮಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನುಷ್ಯನ ಮೂಲಕ ಮರಣವು ಉಂಟಾದ ಕಾರಣ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬ ಮನುಷ್ಯನು (ಆದಾಮನು) ಮಾಡಿದ ಕಾರ್ಯದಿಂದಾಗಿ ಜನರು ಮರಣ ಹೊಂದುವಂತೆಯೇ ಒಬ್ಬ ಮನುಷ್ಯನ (ಕ್ರಿಸ್ತನ) ಮೂಲಕವಾಗಿಯೇ ಜನರು ಜೀವಂತವಾಗಿ ಎದ್ದುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ಎಕ್ ಮಾನ್ಸಾಚ್ಯಾ ವೈನಾ ಮರಾನ್ ಯೆಲೆ; ತಸೆಚ್ ಅನಿಎಕ್ ಮಾನ್ಸಾಚ್ಯಾ ವೈನಾ ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ತಲೆಬಿ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:21
4 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು