Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:25 - ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯಾಕಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವದು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೆಚ್ಯಾ ದುಸ್ಮಾನಾಕ್ನಿ ತೆಚ್ಯಾ ಪಾಯಾಂಚ್ಯಾ ಬುಡಿ ಘಾಲಿ ಪತರ್ ಕ್ರಿಸ್ತಾನ್ ರಾಜ್ವಟ್ಕಿ ಚಾಲ್ವುತಲಿ ಗರಜ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:25
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


“ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,” ’ ಎಂದು ಹೇಳಿದನಲ್ಲವೇ?


ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?


ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.


ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು