Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:29 - ಕನ್ನಡ ಸಮಕಾಲಿಕ ಅನುವಾದ

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವದೇ ಇಲ್ಲವೆಂಬದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ತಲೆ ನಾ ಹೊಲ್ಯಾರ್, ಮರಲ್ಲ್ಯಾಂಚ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್ ಕಿ, ತೆ ಕಾಯ್ ಕಾಮಾಕ್? ಮರಲ್ಲೆ ಝಿತ್ತೆ ಹೊವ್ನ್ ಉಟಿನಾತ್ ಹೊಲ್ಯಾರ್, ಲೊಕಾ ತೆಂಚೆಸಾಟ್ನಿ ಕಸ್ಲ್ಯಾ ಫಾಯ್ದ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:29
7 ತಿಳಿವುಗಳ ಹೋಲಿಕೆ  

ಸತ್ತವರು ಎದ್ದುಬರುವುದಿಲ್ಲವಾದರೆ, ಕ್ರಿಸ್ತ ಯೇಸುವೂ ಎದ್ದುಬಂದಿಲ್ಲ.


ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.


ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ, “ತಿನ್ನೋಣ, ಕುಡಿಯೋಣ, ನಾಳೆ ಮರಣ ಹೊಂದೋಣ.”


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು