1 ಕೊರಿಂಥದವರಿಗೆ 15:39 - ಕನ್ನಡ ಸಮಕಾಲಿಕ ಅನುವಾದ39 ಎಲ್ಲಾ ದೇಹಗಳು ಒಂದೇ ವಿಧವಾಗಿಲ್ಲ. ಮನುಷ್ಯನ ದೇಹ ಬೇರೆ, ಪಶುಗಳ ದೇಹ ಬೇರೆ, ಪಕ್ಷಿಗಳ ದೇಹ ಬೇರೆ, ಮೀನುಗಳದೇ ಬೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಎಲ್ಲಾ ಶರೀರಗಳು ಒಂದೇ ವಿಧವಾಗಿಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳ ಶರೀರ ಬೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಎಲ್ಲಾ ಶರೀರಗಳು ಒಂದೇ ರೀತಿಯ ಮಾಂಸವನ್ನು ಹೊಂದಿರುವುದಿಲ್ಲ. ಜನರಿಗೆ ಒಂದು ಬಗೆಯ ಮಾಂಸವಿರುತ್ತದೆ; ಪ್ರಾಣಿಗಳಿಗೆ ಮತ್ತೊಂದು ಬಗೆಯ ಮಾಂಸವಿರುತ್ತದೆ; ಪಕ್ಷಿಗಳಿಗೆ ಇನ್ನೊಂದು ಬಗೆಯ ಮಾಂಸವಿರುತ್ತದೆ. ಮೀನುಗಳು ಬೇರೊಂದು ರೀತಿಯ ಮಾಂಸವನ್ನು ಹೊಂದಿರುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಸಗ್ಳಿ ಆಂಗಾ ಎಕುಚ್ ನಮುನ್ಯಾಚಿ ನ್ಹಯ್, ಮಾನ್ಸಾಚೆ ಆಂಗ್ ಎಕ್ ನಮುನ್ಯಾಚೆ, ಜನಾವರಾಂಚೆ ಆಂಗ್ ಅನಿಎಕ್ ನಮುನ್ಯಾಚೆ, ಫಾಂಕ್ರಾಂಚೆ ಅನಿಎಕ್ ನಮುನ್ಯಾಚೆ ಅನಿ ಮಾಸೊಳ್ಯಾಂಚೆ ಅನಿಎಕ್ ನಮುನ್ಯಾಚೆ. ಅಧ್ಯಾಯವನ್ನು ನೋಡಿ |