1 ಕೊರಿಂಥದವರಿಗೆ 15:5 - ಕನ್ನಡ ಸಮಕಾಲಿಕ ಅನುವಾದ5 ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕೇಫನಿಗೂ ಆಮೇಲೆ ಹನ್ನೆರಡು ಮಂದಿ ಅಪೊಸ್ತಲರಿಗೂ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಳಿಕ ಕ್ರಿಸ್ತನು ಪೇತ್ರನಿಗೆ ಕಾಣಿಸಿಕೊಂಡನು. ಅನಂತರ ಹನ್ನೆರಡು ಮಂದಿ ಅಪೊಸ್ತಲರಿಗೆ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಪೆದ್ರುಕ್ ಅನಿ ಮಾನಾ ಬಾರಾ ಜಾನಾ ಶಿಸಾಕ್ನಿ ತೊ ದಿಸ್ಲೊ. ಅಧ್ಯಾಯವನ್ನು ನೋಡಿ |