1 ಕೊರಿಂಥದವರಿಗೆ 15:53 - ಕನ್ನಡ ಸಮಕಾಲಿಕ ಅನುವಾದ53 ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಏಕೆಂದರೆ, ಅಳಿದುಹೋಗುವ ಶರೀರ ಅಮರತ್ವವನ್ನು ಧರಿಸಲೇಬೇಕು. ಮರ್ತ್ಯವಾದ ಶರೀರ ಅಮರತ್ವವನ್ನು ಧರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಅಳಿದುಹೋಗುವ ಈ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ಹ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾನ್, ನಾಸ್ ಹೊಯ್ನಸಲ್ಲೆ ಗುನ್ ಅನಿ ಮರಾನ್ ಅಸಲ್ಲ್ಯಾ ಆಂಗಾನ್ ಕನ್ನಾಚ್ ಮರಾನ್ ನಸಲ್ಲೆ ಗುನ್ ನೆಸ್ತಲಿ ಗರಜ್ ಹಾಯ್. ಅಧ್ಯಾಯವನ್ನು ನೋಡಿ |