Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:7 - ಕನ್ನಡ ಸಮಕಾಲಿಕ ಅನುವಾದ

7 ತರುವಾಯ ಕ್ರಿಸ್ತ ಯೇಸು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಕ್ರಿಸ್ತನು ಯಾಕೋಬನಿಗೆ ಕಾಣಿಸಿಕೊಂಡನು. ಅನಂತರ ಮತ್ತೊಮ್ಮೆ ಎಲ್ಲಾ ಅಪೊಸ್ತಲರಿಗೆ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ತೊ ಜಾಕೊಬಾಕ್ ದಿಸ್ಲೊ ಅನಿ ತೆಚ್ಯಾ ಮಾನಾ ಸಗ್ಳ್ಯಾ ಅಪೊಸ್ತಲಾಕ್ನಿ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:7
5 ತಿಳಿವುಗಳ ಹೋಲಿಕೆ  

ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು.


ಅವರೆಲ್ಲರೂ ಹೀಗೆ ಮಾತನಾಡುತ್ತಿರುವಾಗ, ಯೇಸು ತಾವೇ ಅವರ ನಡುವೆ ನಿಂತು ಅವರಿಗೆ, “ನಿಮಗೆ ಸಮಾಧಾನವಾಗಲಿ,” ಎಂದರು.


ಆ ಇಬ್ಬರು ಶಿಷ್ಯರು ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿಕೊಂಡಿರುವುದನ್ನು ಕಂಡರು.


ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು