1 ಕೊರಿಂಥದವರಿಗೆ 16:10 - ಕನ್ನಡ ಸಮಕಾಲಿಕ ಅನುವಾದ10 ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಿಮೊತಿ ಯೆಲ್ಯಾರ್‍ಬಿ ತೊ ಕಸ್ಲೆಬಿ ಭಿಂಯೆ ನಸ್ತಾನಾ ತುಮ್ಚ್ಯಾ ವಾಂಗ್ಡಾ ರ್‍ಹಾತಲಿ ಯವಸ್ತಾ ಕರಾ; ಕಶ್ಯಾಕ್ ಮಟ್ಲ್ಯಾರ್ ಮಿಯಾ ಕರ್‍ತಾ ತಸೆಚ್ ತೊಬಿ ಧನಿಯಾಚೆ ಕಾಮ್ ಕರ್‍ತಾ. ಅಧ್ಯಾಯವನ್ನು ನೋಡಿ |