1 ಕೊರಿಂಥದವರಿಗೆ 16:20 - ಕನ್ನಡ ಸಮಕಾಲಿಕ ಅನುವಾದ20 ಸಹೋದರರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು, ಒಬ್ಬರನ್ನೊಬ್ಬರು ವಂದಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಲ್ಲಿಯ ಸಹೋದರರೆಲ್ಲರೂ ನಿಮಗೆ ನಮಸ್ಕಾರ ಹೇಳಿದ್ದಾರೆ. ನೀವು ಸಹ ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸಹೋದರರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇಲ್ಲಿರುವ ಎಲ್ಲಾ ಸಹೋದರ ಸಹೋದರಿಯರು ನಿಮಗೆ ವಂದನೆ ತಿಳಿಸಿದ್ದಾರೆ. ನೀವು ಒಬ್ಬರನ್ನೊಬ್ಬರು ಭೇಟಿಯಾಗುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸಗ್ಳಿ ಭಾವಾ ಅನಿ ಭೆನಿಯಾಬಿ ತುಮ್ಕಾ ನಮಸ್ಕಾರ್ ಕರ್ತಾತ್, ಎಕಾಮೆಕಾಕ್ ಪವಿತ್ರ್ ಪ್ರೆಮಾನಿ ಯಾಂಗ್ ಮಾರುನ್ ನಮಸ್ಕಾರ್ ಕರಾ. ಅಧ್ಯಾಯವನ್ನು ನೋಡಿ |