1 ಕೊರಿಂಥದವರಿಗೆ 16:21 - ಕನ್ನಡ ಸಮಕಾಲಿಕ ಅನುವಾದ21 ಪೌಲನೆಂಬ ನಾನು, ಸ್ವಂತ ಕೈಯಿಂದ ಈ ವಂದನೆಯನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪೌಲನಾದ ನಾನು ನನ್ನ ಸ್ವಂತ ಕೈಬರಹದಿಂದ ನಿಮಗೆ ವಂದನೆಯನ್ನು ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪೌಲನಾದ ನಾನು ನನ್ನ ಕೈಯಾರೆ ಈ ವಂದನೆಗಳನ್ನು ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮಿಯಾ ಪಾವ್ಲು ಮಾಜ್ಯಾಚ್ ಹಾತಾನಿ ತುಮ್ಕಾ ನಮಸ್ಕಾರ್ ಲಿವ್ತಾ. ಅಧ್ಯಾಯವನ್ನು ನೋಡಿ |