Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:3 - ಕನ್ನಡ ಸಮಕಾಲಿಕ ಅನುವಾದ

3 ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಬಂದ ನಂತರ ನಿಮ್ಮ ಕೊಡುಗೆಯನ್ನು ಪರಿಚಯ ಪತ್ರದ ಸಮೇತ ನೀವು ಆರಿಸಿದವರ ಕೈಯಲ್ಲಿ ಜೆರುಸಲೇಮಿಗೆ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಬಂದ ಮೇಲೆ ನೀವು ಯಾರನ್ನು ಯೋಗ್ಯರೆಂದು ಸೂಚಿಸುವಿರೋ ಅವರನ್ನು ಯೆರೂಸಲೇವಿುಗೆ ನಿಮ್ಮ ಉಪಕಾರದ್ರವ್ಯವನ್ನು ತೆಗೆದುಕೊಂಡು ಹೋಗುವದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ತುಮಿ ನಿರ್ದಾರ್ ಕರಲ್ಲ್ಯಾ ಸರ್ಕೆ ಮಾಜ್ಯಾ ಚಿಟಿಚ್ಯಾ ವಾಂಗ್ಡಾ ತುಮಿ ದಿಲ್ಲೆ ದಾನ್‍ಬಿ ಮಿಯಾ ಜೆರುಜಲೆಮಾಕ್ ಧಾಡುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:3
8 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ತೀತನು ಪ್ರಾರಂಭಿಸಿದ ಈ ದಾನ ಕಾರ್ಯವನ್ನು ನಿಮ್ಮಲ್ಲಿ ಸಹ ಪೂರ್ಣಗೊಳಿಸಬೇಕೆಂದು ನಾವು ಅವನನ್ನು ಬಹಳವಾಗಿ ಕೇಳಿಕೊಂಡೆವು.


ದೇವಜನರಿಗೆ ಸಹಾಯಮಾಡಲು ಭಾಗಿಗಳಾಗುವ ಅವಕಾಶವನ್ನು ತಮಗೆ ಕೊಡಬೇಕೆಂದು ಅವರು ತಾವಾಗಿಯೇ ನಮ್ಮನ್ನು ಬಹಳವಾಗಿ ಕೇಳಿಕೊಂಡರು.


ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ನಾನು ಸಹ ಹೋಗುವುದು ಯುಕ್ತವಾಗಿದ್ದರೆ, ಅವರು ನನ್ನೊಂದಿಗೆ ಬರಲಿ.


ನಮ್ಮನ್ನು ನಾವೇ ತಿರುಗಿ ಶಿಫಾರಸ್ಸು ಮಾಡಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಬೇರೆಯವರಂತೆ ನಿಮಗೆ ತೋರಿಸುವುದಕ್ಕೆ ಯೋಗ್ಯತಾಪತ್ರವು ಬೇಕೋ ಅಥವಾ ನಿಮ್ಮಿಂದ ನಮಗೆ ಯೋಗ್ಯತಾಪತ್ರವು ಬೇಕಾಗಿದೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು