Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:5 - ಕನ್ನಡ ಸಮಕಾಲಿಕ ಅನುವಾದ

5 ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟಿದ ಮೇಲೆ ನಿಮ್ಮ ಬಳಿಗೆ ಬಂದು ನಿಮ್ಮ ಬಳಿಯಲ್ಲೇ ಇಳುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಮಕೆದೋನಿಯದ ಮೂಲಕ ಹೋಗಬೇಕೆಂದಿರುವೆ. ಆದ್ದರಿಂದ ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ನಿಮ್ಮಲ್ಲಿಗೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮೆಸೆದೊನಿಯಾತ್ನಾ ಫಿರುನ್ ಮಿಯಾ ಯೆತಾ. ಕಶ್ಯಾಕ್ ಮಟ್ಲ್ಯಾರ್, ಮೆಸಿದೊನಿಯಾತ್ನಾ ಪಾರ್ ಹೊವ್ನ್ ಮಿಯಾ ಜಾವ್ಚೆ ಮನುನ್ ಯವಜ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:5
6 ತಿಳಿವುಗಳ ಹೋಲಿಕೆ  

ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ನಾನು ಸಹ ಹೋಗುವುದು ಯುಕ್ತವಾಗಿದ್ದರೆ, ಅವರು ನನ್ನೊಂದಿಗೆ ಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು