1 ಕೊರಿಂಥದವರಿಗೆ 3:2 - ಕನ್ನಡ ಸಮಕಾಲಿಕ ಅನುವಾದ2 ನಾನು ನಿಮಗೆ ಹಾಲು ಕೊಟ್ಟೆನು. ಗಟ್ಟಿ ಆಹಾರವನ್ನು ಕೊಡಲಿಲ್ಲ, ಏಕೆಂದರೆ ನಿಮಗೆ ಶಕ್ತಿ ಇರಲಿಲ್ಲ, ಈಗಲಾದರೂ ನಿಮಗೆ ಶಕ್ತಿಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮಗೆ ಹಾಲು ಕುಡಿಸಿದೆನು, ಅನ್ನಾ ಕೊಡಲಿಲ್ಲ; ಅನ್ನಾ ತಿನ್ನುವದಕ್ಕೆ ನಿಮಗೆ ಇನ್ನೂ ಶಕ್ತಿ ಇರಲಿಲ್ಲ, ಈಗಲಾದರೂ ಶಕ್ತಿಯಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ನಿಮಗೆ ಮಾಡಿದ ಉಪದೇಶವು ಗಟ್ಟಿಯಾದ ಆಹಾರದಂತಿರದೆ ಹಾಲಿನಂತಿತ್ತು; ಏಕೆಂದರೆ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವಿನ್ನೂ ಸಿದ್ಧರಾಗಿರಲಿಲ್ಲ. ಈಗಲೂ ಸಹ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವು ಸಿದ್ಧರಾಗಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಿಯಾ ತುಮ್ಕಾ ದುದ್ ದಿಲಾ ಘಟ್ಟ್ ಜೆವಾನ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಜಿರ್‍ವುನ್ ಘೆತಲೊ ಬಳ್ ನತ್ತೊ. ಅಧ್ಯಾಯವನ್ನು ನೋಡಿ |